Airtel ಟೆಲಿಕಾಂನ 1199 ರೂ.ಗಳ ಪ್ಲಾನ್‌ನಲ್ಲಿ ಅಮೆಜಾನ್‌ ಪ್ರೈಮ್‌ ಜೊತೆಗೆ ಭರ್ಜರಿ ಡೇಟಾ ಸೌಲಭ್ಯ

Airtel ಕಂಪನಿಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ವಿ ಟೆಲಿಕಾಂ ಹಾಗೂ ಜಿಯೋ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಬಳಕೆದಾರರ ಅನುಕೂಲಕ್ಕೆ ಅನುಗುಣವಾಗಿ ಭಿನ್ನ ಬೆಲೆಯ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಕಂಪನಿಯ ಬಜೆಟ್‌ ಬೆಲೆಯಲ್ಲಿ ಹೆಚ್ಚಿನ ಡೇಟಾ ಅಥವಾ ದೀರ್ಘ ವ್ಯಾಲಿಡಿಟಿ ಬಯಸುವ…

india

Sources