Vi ಟೆಲಿಕಾಂನ ಜಸ್ಟ್ 299 ರೂ.ಗಳ ಪ್ಲಾನ್‌ನಲ್ಲಿ ಏನುಂಟು ಏನಿಲ್ಲ ಇಲ್ಲಿದೆ ಮಾಹಿತಿ
Vi ಕಂಪನಿಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಏರ್‌ಟೆಲ್ ಟೆಲಿಕಾಂ ಹಾಗೂ ಜಿಯೋ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಬಳಕೆದಾರರ ಅನುಕೂಲಕ್ಕೆ ಅನುಗುಣವಾಗಿ ಭಿನ್ನ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಕಂಪನಿಯ ಕಡಿಮೆ ದರದಲ್ಲಿ ಆಕರ್ಷಕ ಡೇಟಾ ಅಥವಾ ಉತ್ತಮ ವ್ಯಾಲಿಡಿಟಿ ಬಯಸುವ…