ಸದ್ದಿಲ್ಲದೆ ಭಾರತದಲ್ಲಿ Samsung Galaxy A08 ಮೊಬೈಲ್ ಬಿಡುಗಡೆ; ಬಜೆಟ್ ಬೆಲೆಗೆ ಲಭ್ಯ
ಸ್ಯಾಮ್‌ಸಂಗ್ ಮೊಬೈಲ್ ಸಂಸ್ಥೆಯು ಹೊಸದಾಗಿ Samsung Galaxy A08 ಸ್ಮಾರ್ಟ್‌ಫೋನ್ ಅನ್ನು ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ನೂತನ ಸ್ಮಾರ್ಟ್‌ಫೋನ್ MediaTek Helio G99+ ಚಿಪ್‌ಸೆಟ್ ಪ್ರೊಸೆಸರ್ ಸಪೋರ್ಟ್‌ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ ಈ ಮೊಬೈಲ್ 90Hz ರಿಫ್ರೆಶ್ ರೇಟ್‌ನ ಡಿಸ್‌ಪ್ಲೇ ಹಾಗೂ 6,000mAh ಸಾಮರ್ಥ್ಯದ…