ವಿವೋ ಫೋನ್ ಖರೀದಿಸುವ ಗ್ರಾಹಕರಿಗೆ ಇಲ್ಲಿದೆ ಸಿಹಿಸುದ್ದಿ! Vivo T5X 5G ಬೆಲೆಯಲ್ಲಿ ಭಾರೀ ಇಳಿಕೆ
ವಿವೋ ಕಂಪನಿಯ Vivo T5X 5G ಮೊಬೈಲ್ ಆಕರ್ಷಕ ಫಿಚರ್ಸ್ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಈ ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭಾರೀ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್…