Jio ಟೆಲಿಕಾಂನ ಈ ಪ್ಲಾನಿನಲ್ಲಿ 90 ದಿನಗಳ ವ್ಯಾಲಿಡಿಟಿ ಜೊತೆಗೆ ಹೆಚ್ಚುವರಿಯಾಗಿ 20GB ಡೇಟಾ ಸೌಲಭ್ಯ
Jio ಕಂಪನಿಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಏರ್‌ಟೆಲ್ ಟೆಲಿಕಾಂ ಹಾಗೂ ವಿ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಬಳಕೆದಾರರ ಅನುಕೂಲಕ್ಕೆ ಅನುಗುಣವಾಗಿ ಭಿನ್ನ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಕಂಪನಿಯ ಬಜೆಟ್ ದರದಲ್ಲಿ ಆಕರ್ಷಕ ಡೇಟಾ ಅಥವಾ ಉತ್ತಮ ವ್ಯಾಲಿಡಿಟಿ ಬಯಸುವ…