8GB RAM ಸೌಲಭ್ಯದ iQOO Z11xa 5G ಸ್ಮಾರ್ಟ್‌ಫೋನ್‌ಗೆ ಈಗ ಆಕರ್ಷಕ ರಿಯಾಯಿತಿ!
ಅಮೆಜಾನ್ ಇ ಕಾಮರ್ಸ್ ಕಂಪನಿಯ Amazon Great Freedom Festival Sale 2026 ಸೇಲ್ ಇದೇ ಅಕ್ಟೋಬರ್ 8 ರಂದು ಶುರುವಾಗಲಿದೆ. ಈ ಮಾರಾಟ ಪ್ರಾರಂಕ್ಕೂ ಮುನ್ನವೇ ಅಮೆಜಾನ್ ತಾಣವು ಮೊಬೈಲ್‌ಗಳು ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಮೇಲಿನ ಡೀಲ್‌ಗಳನ್ನು ಬಹಿರಂಗಪಡಿಸಲು ಪ್ರಾರಂಭಿಸಿದೆ. ಇದರಿಂದಾಗಿ ಗ್ರಾಹಕರು ಮುಖ್ಯ ಸೇಲ್ ಪ್ರಾರಂಭವಾಗುವ ಮೊದಲೇ ಕೆಲವು…