ಕಡಿಮೆ ಬೆಲೆಯಲ್ಲಿ ಲಭ್ಯವಿರುವ Jio ಟೆಲಿಕಾಂನ ಈ ಪ್ಲಾನ್ ಉತ್ತಮವೇ? ಪ್ರತಿದಿನ 2GB ಡೇಟಾ ಸೌಲಭ್ಯ
ಜನಪ್ರಿಯ Jio ಟೆಲಿಕಾಂ ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಏರ್‌ಟೆಲ್ ಸಂಸ್ಥೆ ಹಾಗೂ ವಿ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಬಳಕೆದಾರರ ಅನುಕೂಲಕ್ಕೆ ಅನುಗುಣವಾಗಿ ಭಿನ್ನ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಕಂಪನಿಯ ಅಗ್ಗದ ದರದಲ್ಲಿ ಆಕರ್ಷಕ ಡೇಟಾ ಅಥವಾ ಉತ್ತಮ ವ್ಯಾಲಿಡಿಟಿ…