9,020mAh ಬ್ಯಾಟರಿ ಸೌಲಭ್ಯವಿರುವ Vivo T5 Pro 5G ಬೆಲೆಯಲ್ಲಿ ಈಗ ಆಕರ್ಷಕ ಕೊಡುಗೆ!
ವಿವೋ ಕಂಪನಿಯ Vivo T5 Pro 5G ಮೊಬೈಲ್ ಆಕರ್ಷಕ ಫಿಚರ್ಸ್ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಈ ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭಾರೀ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು…