ಅಮೆಜಾನ್ ಸೇಲ್‌ನಲ್ಲಿ ದೈತ್ಯ iQOO 15R ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಸಖತ್ ಇಳಿಕೆ!
ಗ್ರಾಹಕರ ನಿರೀಕ್ಷೆ ಹೆಚ್ಚಿಸಿರುವ Amazon Great Indian Festival Sale 2026 ಸೇಲ್ ಇದೇ ಅಕ್ಟೋಬರ್ 8 ರಂದು ಶುರುವಾಗಲಿದೆ. ಈ ಮಾರಾಟ ಪ್ರಾರಂಭಕ್ಕೂ ಮುನ್ನವೇ ಅಮೆಜಾನ್ ತಾಣವು ಮೊಬೈಲ್‌ಗಳು ಮತ್ತು ಇತರೆ ಎಲೆಕ್ಟ್ರಾನಿಕ್ ಉತ್ಪನ್ನಗಳ ಮೇಲಿನ ಆಫರ್‌ಗಳನ್ನು ಬಹಿರಂಗಪಡಿಸಲು ಪ್ರಾರಂಭಿಸಿದೆ. ಇದರಿಂದಾಗಿ ಗ್ರಾಹಕರು ಮುಖ್ಯ ಸೇಲ್ ಪ್ರಾರಂಭವಾಗುವ ಮೊದಲೇ ಕೆಲವು…