ಪವರ್‌ಫುಲ್‌ ಬ್ಯಾಟರಿ ಬ್ಯಾಕ್‌ಅಪ್‌ ಇರುವ Poco X8 5G ಬೆಲೆಯಲ್ಲಿ ಸಖತ್‌ ಇಳಿಕೆ!

ಪೊಕೊ ಕಂಪನಿಯ Poco X8 5G ಮೊಬೈಲ್‌ ಆಕರ್ಷಕ ಫೀಚರ್ಸ್‌ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಈ ಮೊಬೈಲ್‌ ಫ್ಲಿಪ್‌ಕಾರ್ಟ್ ಇ ಕಾಮರ್ಸ್‌ ತಾಣದಲ್ಲಿ ಭಾರೀ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ…

indiatelecom

Sources