Vi ಕಂಪನಿಯ 408 ರೂ.ಗಳ ಪ್ಲಾನ್ ಯೋಜನೆಯಲ್ಲಿ ಅನಿಯಮಿತ ಡೇಟಾ ಸೌಲಭ್ಯ!
Vi ಟೆಲಿಕಾಂ ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಏರ್‌ಟೆಲ್ ಸಂಸ್ಥೆ ಹಾಗೂ ಜಿಯೋ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಬಳಕೆದಾರರ ಅನುಕೂಲಕ್ಕೆ ಅನುಗುಣವಾಗಿ ಭಿನ್ನ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಕಂಪನಿಯ ಅಗ್ಗದ ದರದಲ್ಲಿ ಆಕರ್ಷಕ ಡೇಟಾ ಅಥವಾ ಉತ್ತಮ ವ್ಯಾಲಿಡಿಟಿ ಬಯಸುವ…