ಭಾರತದಲ್ಲಿ Realme P4s Lite ಮೊಬೈಲ್‌ ಲಾಂಚ್‌; 7,000mAh ಬ್ಯಾಟರಿ ಸೌಲಭ್ಯ

ರಿಯಲ್‌ಮಿ ಮೊಬೈಲ್‌ ಸಂಸ್ಥೆಯು ಹೊಸದಾಗಿ Realme P4s Lite ಸ್ಮಾರ್ಟ್‌ಫೋನ್‌ ಅನ್ನು ಭಾರತೀಯ ಮೊಬೈಲ್‌ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ನೂತನ ಸ್ಮಾರ್ಟ್‌ಫೋನ್‌ Unisoc T7250 ಚಿಪ್‌ಸೆಟ್‌ ಪ್ರೊಸೆಸರ್‌ ಸಪೋರ್ಟ್‌ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ ಈ ಮೊಬೈಲ್‌ 120Hz ರಿಫ್ರೆಶ್ ರೇಟ್‌ನ ಡಿಸ್‌ಪ್ಲೇ ಹಾಗೂ 7,000mAh ಸಾಮರ್ಥ್ಯದ ಬ್ಯಾಟರಿ…

india

Sources