Vi ಸಂಸ್ಥೆಯ ಈ ಯೋಜನೆಯಲ್ಲಿ 56 ದಿನಗಳ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಖಚಿತ!
ದೇಶದ ತೃತೀಯ ಟೆಲಿಕಾಂ ಸಂಸ್ಥೆ ಎನಿಸಿರುವ Vi ಕಂಪನಿಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಏರ್‌ಟೆಲ್ ಸಂಸ್ಥೆ ಹಾಗೂ ಜಿಯೋ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಬಳಕೆದಾರರ ಅನುಕೂಲಕ್ಕೆ ಅನುಗುಣವಾಗಿ ಭಿನ್ನ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಕಂಪನಿಯ ಕಡಿಮೆ ಬೆಲೆಯಲ್ಲಿ ಆಕರ್ಷಕ…