ದೇಶೀಯ ಮಾರುಕಟ್ಟೆಗೆ ಸೈಲೆಂಟಾಗಿ ಎಂಟ್ರಿ ಕೊಟ್ಟಿದೆ Vivo V80 5G ಸ್ಮಾರ್ಟ್‌ಫೋನ್; ಜಬರ್ದಸ್ತ್ ಫೀಚರ್ಸ್
ವಿವೋ ಮೊಬೈಲ್ ಸಂಸ್ಥೆಯು ಹೊಸದಾಗಿ Vivo V80 5G ಸ್ಮಾರ್ಟ್‌ಫೋನ್ ಅನ್ನು ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ನೂತನ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 7 ಜೆನ್ 4 ಚಿಪ್‌ಸೆಟ್ ಪ್ರೊಸೆಸರ್ ಸಪೋರ್ಟ್‌ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ ಈ ಮೊಬೈಲ್ 144Hz ರಿಫ್ರೆಶ್ ರೇಟ್‌ನ ಡಿಸ್‌ಪ್ಲೇ ಹಾಗೂ 7,200mAh ಸಾಮರ್ಥ್ಯದ ಬ್ಯಾಟರಿ…