ಭಾರತದಲ್ಲಿ Vivo S2 FE ಸ್ಮಾರ್ಟ್‌ಫೋನ್ ಬಿಡುಗಡೆ; 10,000mAh ಬ್ಯಾಟರಿ ಹೈಲೈಟ್
ವಿವೋ ಮೊಬೈಲ್ ಸಂಸ್ಥೆಯು ಹೊಸದಾಗಿ Vivo S2 FE ಸ್ಮಾರ್ಟ್‌ಫೋನ್ ಅನ್ನು ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ನೂತನ ಸ್ಮಾರ್ಟ್‌ಫೋನ್ MediaTek Dimensity 7300e 5G ಚಿಪ್‌ಸೆಟ್ ಪ್ರೊಸೆಸರ್ ಸಪೋರ್ಟ್‌ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ ಈ ಮೊಬೈಲ್ 120Hz ರಿಫ್ರೆಶ್ ರೇಟ್‌ನ ಡಿಸ್‌ಪ್ಲೇ ಹಾಗೂ 7,200mAh ಸಾಮರ್ಥ್ಯದ ಬ್ಯಾಟರಿ…