ಗ್ರ್ಯಾಂಡ್ ಎಂಟ್ರಿ ಕೊಟ್ಟಿದೆ Vivo X Fold 6 ಸ್ಮಾರ್ಟ್‌ಫೋನ್! ಬೆಲೆ ಹಾಗೂ ಫೀಚರ್ಸ್ ಗಮನಿಸಿ
ವಿವೋ ಮೊಬೈಲ್ ಸಂಸ್ಥೆಯು ಹೊಸದಾಗಿ Vivo X Fold 6 ಸ್ಮಾರ್ಟ್‌ಫೋನ್ ಅನ್ನು ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ನೂತನ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 9500 ಸೂಪರ್ ಎಡಿಷನ್ ಪ್ರೊಸೆಸರ್ ಸಪೋರ್ಟ್‌ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ ಈ ಮೊಬೈಲ್ 120Hz ರಿಫ್ರೆಶ್ ರೇಟ್‌ನ ಡಿಸ್‌ಪ್ಲೇ ಹಾಗೂ 6,900mAh…