ಇಂದಿನಿಂದ Redmi 17C 5G ಸ್ಮಾರ್ಟ್‌ಫೋನ್ ಸೇಲ್ ಪ್ರಾರಂಭ; 6,000mAh ಸಾಮರ್ಥ್ಯದ ಬ್ಯಾಟರಿ
ರೆಡ್ಮಿ ಮೊಬೈಲ್ ಕಂಪನಿಯ ನೂತನ Redmi 17C 5G ಸ್ಮಾರ್ಟ್‌ಫೋನ್ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಅಂದಹಾಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಈ ಫೋನ್ ಇಂದು (ಅಕ್ಟೋಬರ್ 7 ರಂದು) ಭಾರತೀಯ ಮಾರುಕಟ್ಟೆಯಲ್ಲಿ ಅಮೆಜಾನ್ ಮೂಲಕ ಸೇಲ್ ಪ್ರಾರಂಭ ಮಾಡಲಿದೆ. ಈ ನೂತನ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಸೌಲಭ್ಯದ ಜೊತೆಗೆ…