Airtel ಟೆಲಿಕಾಂನ ಈ ಅಗ್ಗದ ಪ್ಲಾನ್‌ನಲ್ಲಿ 77 ದಿನಗಳ ವ್ಯಾಲಿಡಿಟಿ ಆಕರ್ಷಕ ಡೇಟಾ ಸೌಲಭ್ಯ!

ದೇಶದ ದ್ವಿತೀಯ ದೊಡ್ಡ ಟೆಲಿಕಾಂ ಸಂಸ್ಥೆ ಎನಿಸಿರುವ Airtel ಕಂಪನಿಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ವಿ ಸಂಸ್ಥೆ ಹಾಗೂ ಜಿಯೋ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಬಳಕೆದಾರರ ಅನುಕೂಲಕ್ಕೆ ಅನುಗುಣವಾಗಿ ಭಿನ್ನ ಬೆಲೆಯ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಕಂಪನಿಯ ಕಡಿಮೆ ಬೆಲೆಯಲ್ಲಿ…

india

Sources