ಟ್ರಿಪಲ್ ಕ್ಯಾಮೆರಾ ಒಳಗೊಂಡ Vivo V70 ಮೊಬೈಲ್ ಬೆಲೆಯಲ್ಲಿ ಗಮನಾರ್ಹ ಇಳಿಕೆ! ಈ ಅವಕಾಶ ಬಿಡಬೇಡಿ
ವಿವೋ ಕಂಪನಿಯ Vivo V70 5G ಮೊಬೈಲ್ ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಸದ್ಯ ಈ ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭಾರೀ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು…