365 ದಿನಗಳ ವ್ಯಾಲಿಡಿಟಿ ಒಳಗೊಂಡ Airtel ಟೆಲಿಕಾಂನ ಅತ್ಯುತ್ತಮ ರೀಚಾರ್ಜ್ ಪ್ಲಾನ್ ಇಲ್ಲಿದೆ!
ಜನಪ್ರಿಯ Airtel ಕಂಪನಿಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ವಿ ಸಂಸ್ಥೆ ಹಾಗೂ ಜಿಯೋ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಬಳಕೆದಾರರ ಅನುಕೂಲಕ್ಕೆ ಅನುಗುಣವಾಗಿ ಭಿನ್ನ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಆಕರ್ಷಕ ಡೇಟಾ ಅಥವಾ ವಾರ್ಷಿಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಕೆಲವು…