ಜನಪ್ರಿಯ Samsung Galaxy M47 5G ಫೋನ್ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ! ಬೆಲೆಯಲ್ಲಿ ಸಖತ್ ಇಳಿಕೆ
ಇ ಕಾಮರ್ಸ್ ದೈತ್ಯ ಎನಿಸಿರುವ ಅಮೆಜಾನ್‌ನ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ಕಂಪನಿಯ Samsung Galaxy M47 5G ಮೊಬೈಲ್ ಆಕರ್ಷಕ ಆಫರ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ…