32MP ಸೆಲ್ಫಿ ಕ್ಯಾಮೆರಾ ಒಳಗೊಂಡ Vivo S2 ಮೊಬೈಲ್ ಖರೀದಿಸಲು ಈ ಆಫರ್ ಅತ್ಯುತ್ತಮ!
ಇ ಕಾಮರ್ಸ್ ದೈತ್ಯ ಎನಿಸಿರುವ ಅಮೆಜಾನ್‌ನ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ಕಂಪನಿಯ Vivo S2 ಮೊಬೈಲ್ ಆಕರ್ಷಕ ಆಫರ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು…