256GB ಸ್ಟೋರೇಜ್ ಇರುವ OnePlus 15R ಮೊಬೈಲ್‌ ಬೆಲೆಯಲ್ಲಿ ಆಕರ್ಷಕ ಇಳಿಕೆ!

ಇ ಕಾಮರ್ಸ್‌ ದೈತ್ಯ ಎನಿಸಿರುವ ಅಮೆಜಾನ್‌ನ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ಒನ್‌ಪ್ಲಸ್‌ ಕಂಪನಿಯ OnePlus 15R ಮೊಬೈಲ್‌ ಆಕರ್ಷಕ ಆಫರ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ…

india

Sources