10,001mAh ಬ್ಯಾಟರಿ ಇರುವ Realme Narzo Power ಮೊಬೈಲ್‌ ಖರೀದಿಸಲು ಇದುವೇ ಬೆಸ್ಟ್‌ ಟೈಮ್‌!

ಜನಪ್ರಿಯ ಇ ಕಾಮರ್ಸ್‌ ಅಮೆಜಾನ್‌ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ರಿಯಲ್‌ಮಿ ಕಂಪನಿಯ Realme Narzo Power ಮೊಬೈಲ್‌ ಆಕರ್ಷಕ ಆಫರ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ…

india

Sources