ಭಾರೀ ಆಫರ್‌ನಲ್ಲಿ Samsung Galaxy A36 ಸ್ಮಾರ್ಟ್‌ಫೋನ್ ಖರೀದಿಸಲು ಇಲ್ಲಿ ಗಮನಿಸಿ!
ಜನಪ್ರಿಯ ಇ ಕಾಮರ್ಸ್ ಅಮೆಜಾನ್ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ಸ್ಯಾಮ್‌ಸಂಗ್ ಕಂಪನಿಯ Samsung Galaxy A36 ಮೊಬೈಲ್ ಆಕರ್ಷಕ ಆಫರ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ…