Oppo ಕಂಪನಿಯ ಈ ಜನಪ್ರಿಯ ಮೊಬೈಲ್‌ ಈಗ ಬೊಂಬಾಟ್‌ ಡಿಸ್ಕೌಂಟ್‌ ಬೆಲೆಗೆ ಲಭ್ಯ!

ಜನಪ್ರಿಯ ಇ ಕಾಮರ್ಸ್‌ ಅಮೆಜಾನ್‌ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ಒಪ್ಪೋ ಕಂಪನಿಯ Oppo K14 5G ಮೊಬೈಲ್‌ ಆಕರ್ಷಕ ಆಫರ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು…

indiatelecom

Sources