ಬಿಗ್ ಬ್ಯಾಟರಿ ಇರುವ Samsung Galaxy F70e 5G ಈಗ ಅಮೆಜಾನ್‌ನಲ್ಲಿ ಆಫರ್‌ನಲ್ಲಿ ಲಭ್ಯ!

ಲೀಡಿಂಗ್ ಇ ಕಾಮರ್ಸ್‌ ಎಂದೇ ಗುರುತಿಸಿಕೊಂಡಿರುವ ಅಮೆಜಾನ್‌ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ಸ್ಯಾಮ್‌ಸಂಗ್ ಕಂಪನಿಯ Samsung Galaxy F70e 5G ಮೊಬೈಲ್‌ ಆಕರ್ಷಕ ಆಫರ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ…

consumerindiatelecom

Sources