Jio ಸಂಸ್ಥೆಯ 399 ರೂ.ಗಳ ಯೋಜನೆಯಲ್ಲಿ ಪ್ರತಿದಿನ 2.5GB ಡೇಟಾ ಸೌಲಭ್ಯ ಖಚಿತ!

ಲೀಡಿಂಗ್ ಟೆಲಿಕಾಂ ಎನಿಸಿರುವ Jio ಕಂಪನಿಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ವಿ ಟೆಲಿಕಾಂ ಹಾಗೂ ಏರ್‌ಟೆಲ್‌ ಸಂಸ್ಥೆಗಳಿಗೆ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಭಿನ್ನ ಬೆಲೆಯ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಕಂಪನಿಯ ಗ್ರಾಹಕಸ್ನೇಹಿ ಬೆಲೆಯಲ್ಲಿ ಹೆಚ್ಚಿನ ಡೇಟಾ ಅಥವಾ…

india

Sources