80W ಫಾಸ್ಟ್‌ ಚಾರ್ಜಿಂಗ್ ಇರುವ OnePlus Nord CE6 ಮೊಬೈಲ್‌ ಇದೀಗ ಡಿಸ್ಕೌಂಟ್‌ನಲ್ಲಿ ಲಭ್ಯ!

ಲೀಡಿಂಗ್ ಇ ಕಾಮರ್ಸ್‌ ಎಂದೇ ಗುರುತಿಸಿಕೊಂಡಿರುವ ಅಮೆಜಾನ್‌ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ಒನ್‌ಪ್ಲಸ್‌ ಕಂಪನಿಯ OnePlus Nord CE6 ಮೊಬೈಲ್‌ ಆಕರ್ಷಕ ಆಫರ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು…

india

Sources