ಮಾರುಕಟ್ಟೆಯ ಗಮನ ಸೆಳೆದಿರುವ Vivo V80 5G ಮೊಬೈಲ್ ಖರೀದಿಸಲು ಇದು ಬೆಸ್ಟ್ ಆಫರ್!
ಲೀಡಿಂಗ್ ಇ ಕಾಮರ್ಸ್ ಎಂದೇ ಗುರುತಿಸಿಕೊಂಡಿರುವ ಅಮೆಜಾನ್ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ವಿವೋ ಕಂಪನಿಯ Vivo V80 5G ಮೊಬೈಲ್ ಆಕರ್ಷಕ ಆಫರ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ…