Vi ಟೆಲಿಕಾಂನ ಈ ಪ್ಲಾನ್ ರೀಚಾರ್ಜ್ ಮಾಡಿದ್ರೆ, 56 ದಿನಗಳ ವ್ಯಾಲಿಡಿಟಿ ಖಚಿತ ಜೊತೆಗೆ ಡೇಟಾ ಸೌಲಭ್ಯ
Vi ಕಂಪನಿಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಏರ್ಟೆಲ್ ಟೆಲಿಕಾಂ ಹಾಗೂ ಜಿಯೋ ಕಂಪನಿಗಳಿಗೆ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಭಿನ್ನ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಕಂಪನಿಯ ಗ್ರಾಹಕಸ್ನೇಹಿ ಬೆಲೆಯಲ್ಲಿ ಹೆಚ್ಚಿನ ಡೇಟಾ ಅಥವಾ ದೀರ್ಘ ವ್ಯಾಲಿಡಿಟಿ ಬಯಸುವ…