12GB RAM ಸೌಲಭ್ಯ ಇರುವ Motorola Edge 60 Fusion 5G ಮೊಬೈಲ್‌ಗೆ ಈಗ ಬಿಗ್ ಡಿಸ್ಕೌಂಟ್‌!

ಜನಪ್ರಿಯ ಇ ಕಾಮರ್ಸ್‌ ಅಮೆಜಾನ್‌ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ಮೊಟೊರೊಲಾ ಕಂಪನಿಯ Motorola Edge 60 Fusion 5G ಮೊಬೈಲ್‌ ಆಕರ್ಷಕ ಆಫರ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ…

indiatelecom

Sources