7,900mAh ಬ್ಯಾಟರಿ ಇರುವ Redmi 17 5G ಮೊಬೈಲ್ ಬೆಲೆಯಲ್ಲಿ ಭರ್ಜರಿ ಇಳಿಕೆ!
ಜನಪ್ರಿಯ ಇ ಕಾಮರ್ಸ್ ಅಮೆಜಾನ್ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ರೆಡ್ಮಿ ಕಂಪನಿಯ Redmi 17 5G ಮೊಬೈಲ್ ಆಕರ್ಷಕ ಆಫರ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್ಗಳ ಕೊಡುಗೆಗಳು…