Oppo Reno 16c ಖರೀದಿಗೆ ಮಾಡಲು ಇದುವೇ ಅತ್ಯುತ್ತಮ ಆಫರ್! 80W ಸೂಪರ್ವೂಕ್ ಚಾರ್ಜರ್
ಜನಪ್ರಿಯ ಇ ಕಾಮರ್ಸ್ ಅಮೆಜಾನ್ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ಒಪ್ಪೋ ಕಂಪನಿಯ Oppo Reno 16c ಮೊಬೈಲ್ ಆಕರ್ಷಕ ಆಫರ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್ಗಳ…