ಅಗ್ಗದ ಬೆಲೆಗೆ 56 ದಿನಗಳ ವ್ಯಾಲಿಡಿಟಿ ಅಗತ್ಯ ಇದ್ದರೆ, Jio ಟೆಲಿಕಾಂನ ಈ ಪ್ಲಾನ್ ಸೂಪರ್!
Jio ಕಂಪನಿಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಏರ್ಟೆಲ್ ಟೆಲಿಕಾಂ ಹಾಗೂ ವಿ ಕಂಪನಿಗಳಿಗೆ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಭಿನ್ನ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಕಂಪನಿಯ ಗ್ರಾಹಕಸ್ನೇಹಿ ಬೆಲೆಯಲ್ಲಿ ಹೆಚ್ಚಿನ ಡೇಟಾ ಅಥವಾ ದೀರ್ಘ ವ್ಯಾಲಿಡಿಟಿ ಬಯಸುವ…