144Hz ವರೆಗೆ ರಿಫ್ರೆಶ್ ರೇಟ್‌ ಸೌಲಭ್ಯದ Realme Narzo 90x 5G ಮೊಬೈಲ್‌ ದರದಲ್ಲಿ ಭಾರೀ ಕಡಿತ!

ಜನಪ್ರಿಯ ಇ ಕಾಮರ್ಸ್‌ ಅಮೆಜಾನ್‌ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ರಿಯಲ್‌ಮಿ ಕಂಪನಿಯ Realme Narzo 90x 5G ಮೊಬೈಲ್‌ ಆಕರ್ಷಕ ಆಫರ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ…

indiatelecom

Sources