Jio ಟೆಲಿಕಾಂನ ಈ ಪ್ಲಾನ್‌ನಲ್ಲಿ ಅಮೆಜಾನ್‌ ಪ್ರೈಮ್‌ ಜೊತೆಗೆ ಭರ್ಜರಿ ಡೇಟಾ ಪ್ರಯೋಜನ

Jio ಕಂಪನಿಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಏರ್‌ಟೆಲ್‌ ಟೆಲಿಕಾಂ ಹಾಗೂ ವಿ ಕಂಪನಿಗಳಿಗೆ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಭಿನ್ನ ಬೆಲೆಯ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಕಂಪನಿಯ ಬಜೆಟ್ ಬೆಲೆಯಲ್ಲಿ ಹೆಚ್ಚಿನ ಡೇಟಾ ಅಥವಾ ದೀರ್ಘ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ…

india

Sources