ಬಜೆಟ್ ದರದ Redmi 15C 5G ಮೊಬೈಲ್ ಈಗ ಮತ್ತಷ್ಟು ಸಸ್ತಾ ಬೆಲೆಯಲ್ಲಿ ಖರೀದಿಗೆ ಲಭ್ಯ!
ದಸರಾ ಹಬ್ಬದ ಪ್ರಯುಕ್ತ ಅಮೆಜಾನ್ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ರೆಡ್ಮಿ ಕಂಪನಿಯ Redmi 15C 5G ಮೊಬೈಲ್ ಬೊಂಬಾಟ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್ಗಳ…