Vivo ಕಂಪನಿಯ ಈ ಸ್ಟೈಲಿಶ್‌ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಜಬರ್ದಸ್ತ್‌ ಇಳಿಕೆ! ಟ್ರಿಪಲ್‌ ಕ್ಯಾಮೆರಾ ಸೌಲಭ್ಯ

ದಸರಾ ಹಬ್ಬದ ಪ್ರಯುಕ್ತ ಅಮೆಜಾನ್‌ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ವಿವೋ ಕಂಪನಿಯ Vivo ‍X300 FE ಮೊಬೈಲ್‌ ಬೊಂಬಾಟ್‌ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ…

india

Sources