ಟ್ರಿಪಲ್‌ 50MP ಕ್ಯಾಮೆರಾ ಸೌಲಭ್ಯದ iQOO 15 ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

ದಸರಾ ಹಬ್ಬದ ಪ್ರಯುಕ್ತ ಅಮೆಜಾನ್‌ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ಐಕ್ಯೂ ಕಂಪನಿಯ iQOO 15 ಮೊಬೈಲ್‌ ಬೊಂಬಾಟ್‌ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ…

india

Sources