ಡೇಟಾ ಜೊತೆಗೆ 56 ದಿನಗಳ ವ್ಯಾಲಿಡಿಟಿಗಾಗಿ Jio ಟೆಲಿಕಾಂನ ಈ ಪ್ಲಾನ್ ಅತ್ಯುತ್ತಮ! ಇಲ್ಲಿದೆ ಮಾಹಿತಿ
ಜನಪ್ರಿಯ Jio ಕಂಪನಿಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಏರ್‌ಟೆಲ್ ಟೆಲಿಕಾಂ ಹಾಗೂ ವಿ ಕಂಪನಿಗಳಿಗೆ ಪೈಪೋಟಿ ನೀಡುತ್ತಾ ಮುಂದೆ ಸಾಗಿದೆ. ಅಲ್ಲದೇ ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಭಿನ್ನ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಆಯ್ಕೆಗಳನ್ನು ಒದಗಿಸಿದೆ. ಅದರಲ್ಲೂ ಕಂಪನಿಯ ಬಜೆಟ್ ಬೆಲೆಯಲ್ಲಿ ಹೆಚ್ಚಿನ ಡೇಟಾ ಅಥವಾ ದೀರ್ಘ ವ್ಯಾಲಿಡಿಟಿ ಬಯಸುವ…