ಸ್ಯಾಮ್‌ಸಂಗ್‌ ಪ್ರಿಯರಿಗೆ ಸಿಹಿಸುದ್ದಿ! ಬಜೆಟ್‌ ಬೆಲೆಯಲ್ಲಿ ಲಾಂಚ್ ಆಯ್ತು ಹೊಸ Samsung Galaxy F70 5G

ಸ್ಯಾಮ್‌ಸಂಗ್‌ ಕಂಪನಿಯು ದೀಪಾವಳಿ ಹಬ್ಬದ ಮುನ್ನವೇ ಇದೀಗ ಭಾರತೀಯ ಮಾರುಕಟ್ಟೆಯಲ್ಲಿ ಹೊಸದಾಗಿ Samsung Galaxy F70 5G ಸ್ಮಾರ್ಟ್‌ಫೋನ್‌ ಅನ್ನು ಸದ್ದಿಲ್ಲದೆ ಲಾಂಚ್ ಮಾಡಿದೆ. ಈ ನೂತನ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಎಕ್ಸಿನೋಸ್ 1330 ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ F ಸರಣಿಯ ಈ ಫೋನ್‌ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ…

consumerindiatelecom

Sources