Airtel ಕಂಪನಿಯ ಈ ಪ್ಲಾನ್ ರೀಚಾರ್ಜ್ ಮಾಡಿದ್ರೆ, ಅಮೆಜಾನ್ ಪ್ರೈಮ್ ಜೊತೆಗೆ ಭರ್ಜರಿ ಡೇಟಾ ಸಿಗುತ್ತೆ
ದೇಶದ ಎರಡನೇ ದೊಡ್ಡ ಟೆಲಿಕಾಂ ಸಂಸ್ಥೆ ಎಂದೇ ಬಿಂಬಿತವಾಗಿರುವ ಭಾರ್ತಿ Airtel ಈಗಾಗಲೇ ಭಿನ್ನ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಕೆಲವು ಆಕರ್ಷಕ ಯೋಜನೆಗಳ ಮೂಲಕ ಜಿಯೋ ಹಾಗೂ ವಿ ಸಂಸ್ಥೆಗಳಿಗೆ ನೇರ ಟಾಂಗ್ ನೀಡಿದೆ. ಅವುಗಳ ಪೈಕಿ ಏರ್‌ಟೆಲ್ ಕಂಪನಿಯ ಪ್ರತಿದಿನ ಅಧಿಕ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್‌ಗಳು ಹೆಚ್ಚಿನ…