ಬಿಗ್ ಡಿಸ್ಕೌಂಟ್‌ನಲ್ಲಿ Samsung Galaxy S25 5G ಖರೀದಿಸಲು ಇದಕ್ಕಿಂತ ಬೆಸ್ಟ್ ಆಫರ್ ಬೇಕೆ?
ದಸರಾ ಹಬ್ಬದ ಪ್ರಯುಕ್ತ Flipkart ಆಯೋಜಿಸಿರುವ ಸ್ಪೆಷಲ್ ಸೇಲ್‌ನಲ್ಲಿ ಆಯ್ದ ಫೋನ್‌ಗಳಿಗೆ ಬೊಂಬಾಟ್ ರಿಯಾಯಿತಿ ಲಭ್ಯವಿದೆ. ಆ ಪೈಕಿ ಸ್ಯಾಮ್‌ಸಂಗ್ ಕಂಪನಿಯ Samsung Galaxy S25 5G ಮೊಬೈಲ್ ಸ್ಪೆಷಲ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್…