Redmi 17C 5G ಮೊಬೈಲ್ ಈಗ ಭರ್ಜರಿ ಡಿಸ್ಕೌಂಟ್‌ನಲ್ಲಿ ಲಭ್ಯ! 6,000mAh ಬ್ಯಾಟರಿ ಸೌಲಭ್ಯ
ದಸರಾ ಹಬ್ಬದ ಅಂಗವಾಗಿ ಅಮೆಜಾನ್ ತಾಣವು ಆಯೋಜಿಸಿರುವ Amazon Great Indian Festival Sale 2026 ಸೇಲ್ ಆನ್‌ಲೈನ್ ಶಾಪಿಂಗ್ ಪ್ರಿಯರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದ್ದು, ಆ ಪೈಕಿ Redmi 17C 5G ಮೊಬೈಲ್ ಗಮನಾರ್ಹ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ…