ಅಧಿಕ ಡೇಟಾ ಜೊತೆಗೆ ಹೆಚ್ಚಿನ ಓಟಿಟಿ ಸೌಲಭ್ಯ ಬೇಕಿದ್ರೆ, Vi ಕಂಪನಿಯ ಈ ಪ್ಲಾನ್‌ ಬೆಸ್ಟ್‌!

ದೇಶದ ತೃತೀಯ ದೊಡ್ಡ ಟೆಲಿಕಾಂ ಆಗಿ ಗುರುತಿಸಿಕೊಂಡಿರುವ Vi ಕಂಪನಿಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಏರ್‌ಟೆಲ್‌ ಹಾಗೂ ಜಿಯೋ ಕಂಪನಿಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಬಳಕೆದಾರರ ಅನುಕೂಲಕ್ಕೆ ಅನುಗುಣವಾಗಿ ಭಿನ್ನ ಬೆಲೆಯ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಕಂಪನಿಯ ಕಡಿಮೆ ದರದಲ್ಲಿ ಆಕರ್ಷಕ…

india

Sources