ಡಿಸ್ಕೌಂಟ್‌ ಬೆಲೆಯಲ್ಲಿ Vivo T5 Lite ಮೊಬೈಲ್‌ ಖರೀದಿಸಲು ಈ ಆಫರ್‌ ಬೊಂಬಾಟ್‌!

Flipkart ಆಯೋಜಿಸಿರುವ ವಿಶೇಷ ಸೇಲ್‌ನಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ವಿವೋ ಕಂಪನಿಯ Vivo T5 Lite ಮೊಬೈಲ್‌ ಸ್ಪೆಷಲ್ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌…

india

Sources