7,000mAh ಬ್ಯಾಟರಿ ಒಳಗೊಂಡ Oppo K14 Lite ಮೊಬೈಲ್ ಈಗ ಸಸ್ತಾ ಬೆಲೆಗೆ ಲಭ್ಯ!
Flipkart ಆಯೋಜಿಸಿರುವ ವಿಶೇಷ ಸೇಲ್‌ನಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಸಖತ್ ರಿಯಾಯಿತಿ ಲಭ್ಯವಿದೆ. ಆ ಪೈಕಿ Oppo ಕಂಪನಿಯ Oppo K14 Lite ಮೊಬೈಲ್ ಸ್ಪೆಷಲ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ…