44W ಫಾಸ್ಟ್ ಚಾರ್ಜಿಂಗ್ ಸೌಲಭ್ಯದ iQOO Z11xa 5G ಮೊಬೈಲ್ ಖರೀದಿಗೆ ಇದುವೇ ಬೆಸ್ಟ್ ಟೈಮ್!
ಅಮೆಜಾನ್ ತಾಣದಲ್ಲಿ ಚಾಲ್ತಿ ಇರುವ Amazon Great Indian Festival Sale 2026 ಸೇಲ್ ಆನ್‌ಲೈನ್ ಶಾಪಿಂಗ್ ಪ್ರಿಯರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದ್ದು, ಆ ಪೈಕಿ iQOO Z11xa 5G ಮೊಬೈಲ್ ಗಮನಾರ್ಹ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ…