ಕಡಿಮೆ ದರದಲ್ಲಿ ಅಧಿಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಬೇಕಿದ್ರೆ, Jio ಸಂಸ್ಥೆಯ ಈ ಪ್ಲಾನ್ ಬೆಸ್ಟ್!
ದೇಶದ ಅಗ್ರಸ್ಥಾನದ ಟೆಲಿಕಾಂ ಆಗಿ ಗುರುತಿಸಿಕೊಂಡಿರುವ Jio ಕಂಪನಿಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಏರ್ಟೆಲ್ ಹಾಗೂ ವಿ ಕಂಪನಿಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಬಳಕೆದಾರರ ಅನುಕೂಲಕ್ಕೆ ಅನುಗುಣವಾಗಿ ಭಿನ್ನ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಕಂಪನಿಯ ಬಜೆಟ್ ದರದಲ್ಲಿ ಆಕರ್ಷಕ…